ಅಭಿಪ್ರಾಯ / ಸಲಹೆಗಳು

ಉದ್ಯೋಗ ವಿಭಾಗ

ಗುರಿಗಳು:

  • ಉದ್ಯೋಗದಾತರು ಮತ್ತು ಉದ್ಯೋಗ ಕೋರುವವರನ್ನು ವೇದಿಕೆ ಕಲ್ಪಿಸುವುದರೊಂದಿಗೆ ಉದ್ಯೋಗ ವಿನಿಮಯ ಕಛೇರಿಗಳಲ್ಲಿ ನೋಂದಾಯಿಸಿಕೊಂಡ ಪ್ರತಿ ಅಭ್ಯರ್ಥಿಗೆ ಉದ್ಯೋಗ ನೆರವು ಒದಗಿಸುವುದು.
  • ಅಭ್ಯರ್ಥಿಗಳಿಗೆ ಸುಲಭ ಹಾಗೂ ಸಮರ್ಪಕ ಉದ್ಯೋಗ ಸೇವೆಯನ್ನು ಒದಗಿಸುವುದು.
  • ಅಭ್ಯರ್ಥಿಗಳಿಗೆ ಉದ್ಯೋಗದ ಕುರಿತು ಮಾಹಿತಿ ಹಾಗೂ ಸಲಹೆಗಳೊಂದಿಗೆ ಮಾರುಕಟ್ಟೆಯ ಬೇಡಿಕೆಯನ್ವಯ ತರಬೇತಿಯನ್ನು ನೀಡುವುದು.
  • ಅಭ್ಯರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಸೂಕ್ತ ವೃತ್ತಿ ಆಯ್ಕೆಗಾಗಿ ವೃತ್ತಿ ಮಾರ್ಗದರ್ಶನ ಸೇವೆಯನ್ನು ಒದಗಿಸುವುದು.
  • ಸಾರ್ವಜನಿಕ ಹಾಗೂ ಖಾಸಗಿ ವಲಯದ ಸಂಸ್ಥೆಗಳಿಂದ ಉದ್ಯೋಗ ಮಾರುಕಟ್ಟೆ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು.

ಇತ್ತೀಚಿನ ನವೀಕರಣ​ : 30-04-2022 09:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080