ಅಭಿಪ್ರಾಯ / ಸಲಹೆಗಳು

ವೃತ್ತಿ ಮಾರ್ಗದರ್ಶನ

ಭಾರತ ಸರ್ಕಾರದ ವಿಶೇಷ ಯೋಜನೆಯಾದ ‘ಅಗ್ನಿಪಥ್’ ಅಡಿಯಲ್ಲಿ ಸೇನೆಗಳಲ್ಲಿ ಅಗ್ನಿವೀರರಾಗಿ ಸೇರ್ಪಡೆಯಾಗಲು ಉದ್ಯೋಗ ವಿಭಾಗದ ಅಧೀನ ಕಚೇರಿಗಳಿಂದ ಸಂಪೂರ್ಣವಾದ ಸಹಕಾರವನ್ನು ಭಾರತೀಯ ಸೇನೆಯ ತಂಡಕ್ಕೆ ನೀಡಿ, ಜಿಲ್ಲಾ ಮಟ್ಟದಲ್ಲಿ ಇರುವ ಅರ್ಹ ಅಭ್ಯರ್ಥಿಗಳನ್ನು ಉದ್ದೇಶಿಸಿ ಕಾಲೇಜುಗಳಲ್ಲಿ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸುಮಾರು 12,800 ಅರ್ಜಿಗಳು ಸ್ವೀಕೃತವಾಗಿದ್ದು, ಸೇನೆಯ ಅಧಿಕಾರಿಗಳಿಂದ ಅಭಿನಂದಿಸಿರುತ್ತಾರೆ.

ಜಂಟಿ ನಿರ್ದೇಶಕರು(ಉದ್ಯೋಗ) ರವರಿಂದ 29-04-2022 ರಂದು ವಿಟಿಯು ವಿಶ್ವವಿದ್ಯಾಲಯ ಹಾಗೂ ಹಲವೆಡೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಂಟಿ ನಿರ್ದೇಶಕರು(ಉದ್ಯೋಗ) ರವರಿಂದ ಡೈರಿ ವೃತ್ತದ ಐಟಿಐ ಕಾಲೇಜಿನಲ್ಲಿ 07-04-2022 ರಂದು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಇತ್ತೀಚಿನ ನವೀಕರಣ​ : 06-07-2022 01:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080