ಅಭಿಪ್ರಾಯ / ಸಲಹೆಗಳು

ವೃತ್ತಿ ಮಾರ್ಗದರ್ಶನ

ವೃತ್ತಿ ಮಾರ್ಗದರ್ಶನ

 

ಖಾಸಗಿ ವಲಯದಲ್ಲಿ ಹೆಚ್ಚಿನ ಕೌಶಲ್ಯ ಮತ್ತು ವೃತ್ತಿ ಅನುಭವವುಳ್ಳ ಜನಶಕ್ತಿಯ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಪ್ರಾಮುಖ್ಯತೆ ಗಳಿಸಿದೆ.  ಜಿಲ್ಲಾ ಉದ್ಯೊಗ ವಿನಿಮಯ ಕೇಂದ್ರಗಳಲ್ಲಿರುವ ವೃತ್ತಿ ಮಾರ್ಗದರ್ಶನ ಘಟಕಗಳು ಮತ್ತು ರಾಜ್ಯದ ಆಯಾ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರಗಳು ಈ ಕಾರ್ಯವನ್ನು ವೃತ್ತಿ ಸಮಾಲೋಚನೆ, ವೃತ್ತಿ ಸಮ್ಮೇಳನ / ವೃತ್ತಿ ಸಾಹಿತ್ಯ ಪ್ರದರ್ಶನ - ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸುವ  ಮೂಲಕ ಸಾದರಪಡಿಸುತ್ತಿವೆ.  ಈ ಕಾರ್ಯಕ್ರಮಗಳು ಕಚೇರಿಯಲ್ಲಿ ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಸಂಸ್ಥೆಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಮತ್ತು ಸಹಯೋಗದೊಂದಿಗೆ ಏರ್ಪಡಿಸುತ್ತಿವೆ. 

 

            Note: For any clarifications, please contact local Employment Exchanges.

 

ಇತ್ತೀಚಿನ ನವೀಕರಣ​ : 16-09-2022 11:18 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080