ಅಭಿಪ್ರಾಯ / ಸಲಹೆಗಳು

ಉದ್ಯೋಗ ಮೇಳ

ಉದ್ಯೊಗ ಮೇಳ

ಇಲಾಖೆಯು ಖಾಸಗಿ ವಲಯದ ಸಂಸ್ಥೆಗಳ ಸಹಯೋಗದೊಂದಿಗೆ ರಾಜ್ಯದ ವಿವಿಧ ಉದ್ಯೋಗ ವಿನಿಮಯ ಕೇಂದ್ರಗಳಲ್ಲಿ ಉದ್ಯೋಗ ಮೇಳಗಳನ್ನು ಏರ್ಪಡಿಸುತ್ತಿದೆ.  ಇದರಿಂದಾಗಿ ಇಲಾಖೆಯು ನಿಯೋಜಕರು ಹಾಗೂ ಉದ್ಯೋಗಾರ್ಥಿಗಳು ಒಂದೇ ವೇದಿಕೆಯಲ್ಲಿ ಸೇರುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿರುವುದರಿಂದ ಖಾಸಗಿ ಉದ್ಯೋಗದಾತರಿಗೆ ಸಿಬ್ಬಂದಿ ಭರ್ತಿ ಮಾಡುವ ಸಂಧರ್ಭದಲ್ಲಿ ವೆಚ್ಚ ಕಡಿಮೆ ಆಗುವುದು ಹಾಗೂ ಉದ್ಯೋಗಾರ್ಥಿಗಳು ಉದ್ಯೋಗದಾತರು ಒಂದೆಡೆ ಮುಖಾಮುಖಿ ಆಗುವುದರಿಂದ ಪತ್ರ ವ್ಯವಹಾರದ ಹಾಗೂ ಸಮಯದ ಉಳಿತಾಯವಾಗುತ್ತದೆ. 

 

             ಸೂಚನೆ: ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸತಕ್ಕದ್ದು.

ಇತ್ತೀಚಿನ ನವೀಕರಣ​ : 16-09-2022 11:18 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080